TSK

TSK · ಯೋಹಾನನು 5:45

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದಕ್ಕೆ ಅವರು ಆತನನ್ನು, “ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು.

ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ಧರ್ಮಶಾಸ್ತ್ರದಲ್ಲಿ ನಮಗೆ ಆಜ್ಞಾಪಿಸಿದ್ದಾನೆ. ಈಕೆಯ ವಿಷಯದಲ್ಲಿ ನೀನು ಏನು ಹೇಳುತ್ತೀ?” ಎಂದು ಆತನನ್ನು ಕೇಳಿದರು.

ಅದಕ್ಕೆ ಅವರು ಅವನನ್ನು ನಿಂದಿಸಿ, “ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು.

¶ ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,

ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.

ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ.