ಅರಣ್ಯಕಾಂಡ 34:11
TSK
ಶೆಫಾಮಿನಿಂದ ಅಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವದಲ್ಲಿರುವ ಬೆಟ್ಟಗಳಿಗೆ ಹೋಗಬೇಕು.
TSK
Treasury of Scripture Knowledge references in ಕನ್ನಡ IRV.
ಶೆಫಾಮಿನಿಂದ ಅಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವದಲ್ಲಿರುವ ಬೆಟ್ಟಗಳಿಗೆ ಹೋಗಬೇಕು.
¶ ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.
¶ ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು. ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು.
¶ ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.
ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.