TSK

TSK · ಯೋಹಾನನು 6:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು.

ಹೀಗಿರಲಾಗಿ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ಅರಿತು ತಾವೇ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.