TSK

TSK · ಯೋಹಾನನು 7:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೋಶೆ ಒಬ್ಬನೇ ಯೆಹೋವನ ಸಮೀಪಕ್ಕೆ ಬರಬೇಕೇ ಹೊರತು ಬೇರೆ ಯಾರು ಸಮೀಪಕ್ಕೆ ಬರಬಾರದು. ಮಿಕ್ಕ ಜನರು ಬೆಟ್ಟವನ್ನು ಹತ್ತಲೇಬಾರದು” ಎಂದು ಹೇಳಿದನು.

ಮೋಶೆಯಾದ, ನಾನು ಯಾಕೋಬನ ಸಂತತಿಯವರಾದ ನಿಮಗೆ ಧರ್ಮಶಾಸ್ತ್ರವನ್ನು ಸ್ವತ್ತಾಗಿ ಕೊಟ್ಟಿದ್ದೇನೆ.

ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ರೀತಿಯಲ್ಲಿ ಕೊಲ್ಲೋಣ ಎಂದು ಆತನ ವಿರುದ್ಧ ಸಂಚು ಮಾಡತೊಡಗಿದರು.

‹“ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ›‹ಕುಳಿತುಕೊಂಡಿದ್ದಾರೆ;›

ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು.

ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು.

‹ನಾನು ತಂದೆಯ ಮುಂದೆ ನಿಮ್ಮ ಮೇಲೆ ಅಪವಾದ ಹೊರಿಸುತ್ತಿದ್ದೇನೆಂದು ತಿಳಿಯಬೇಡಿರಿ. ನಿಮ್ಮ ಮೇಲೆ ಅಪವಾದ ಹೊರಿಸುವವನು ಒಬ್ಬನಿದ್ದಾನೆ; ಅವನೇ ನೀವು ನಿರೀಕ್ಷೆಯಿಟ್ಟಿರುವ ಮೋಶೆ!›

¶ ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?

¶ ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು,

ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಆಲೋಚಿಸುತ್ತಿದ್ದರು.

¶ ಧರ್ಮಶಾಸ್ತ್ರವಿಲ್ಲದೆ ಪಾಪಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಮತ್ತು ಧರ್ಮಶಾಸ್ತ್ರಕ್ಕನುಸಾರವಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.

ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;

ಸುನ್ನತಿ ಮಾಡಿಸಿಕೊಂಡವರೇ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತಿಲ್ಲವಲ್ಲಾ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.