TSK

TSK · ಯೋಹಾನನು 7:43

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಹೇಗೆಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದಹುಟ್ಟಿಸುವುದಕ್ಕೆ ಬಂದೆನು.›

ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು “ಆತನು ಒಳ್ಳೆಯ ಮನುಷ್ಯನು” ಎಂದರು, ಇನ್ನು ಕೆಲವರು “ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ” ಎಂದರು.

¶ ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ಪುನಃ ಬೇಧ ಉಂಟಾಯಿತು.

ಇದನ್ನು ಅವನು ಹೇಳಿದಾಗ ಫರಿಸಾಯರಿಗೂ, ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಒಡಕುಂಟಾಯಿತು.