ಯೋಹಾನನು 8:20
TSK
ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಬಂಧಿಸಲಿಲ್ಲ.
TSK
Treasury of Scripture Knowledge references in ಕನ್ನಡ IRV.
ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಬಂಧಿಸಲಿಲ್ಲ.
‹ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ”› ಎಂದು ಹೇಳಿದನು.
ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;