ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.
TSK
TSK · ಯೋಹಾನನು 8:5
Treasury of Scripture Knowledge references in ಕನ್ನಡ IRV.
ಸಭೆಯವರು ಇವರ ಮೇಲೆ ಕಲ್ಲೆಸೆದು, ಕತ್ತಿಗಳಿಂದ ಇವರನ್ನು ಸಂಹರಿಸಿ, ಇವರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.
ಮತ್ತಾಯನು 19:6
TSK
‹ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು”› ಅಂದನು.