TSK

TSK · ಯೋಹಾನನು 9:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.

ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, “ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು” ಎಂದು ಕೂಗಿಕೊಂಡರು.

¶ ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು.

ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.

¶ ಲುಸ್ತ್ರ ಪಟ್ಟಣದಲ್ಲಿ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕುಳಿತಿದ್ದನು. ಅವನು ಹುಟ್ಟುಕುಂಟನಾಗಿದ್ದು, ಅದುವರೆಗೂ ನಡೆಯಲಾರದೆ ಇದ್ದವನು.