TSK

TSK · ಯೋಹಾನನು 9:37

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.

¶ ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, ‹“ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.›

ಯೇಸು ಆಕೆಗೆ ‹“ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು”› ಎಂದು ಹೇಳಿದನು.

‹ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು”› ಎಂದು ಹೇಳಿದನು.