ಆದಿಕಾಂಡ 47:3
TSK
¶ ಫರೋಹನು ಯೋಸೇಫನ ಅಣ್ಣತಮ್ಮಂದಿರಿಗೆ, “ನಿಮ್ಮ ಕಸುಬು ಏನು?” ಎಂದು ಅವರನ್ನು ಕೇಳಲು ಅವರು, “ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಹಾಗೆ ಕುರಿಕಾಯುವವರು” ಎಂದು ಹೇಳಿದರು.
TSK
Treasury of Scripture Knowledge references in ಕನ್ನಡ IRV.
¶ ಫರೋಹನು ಯೋಸೇಫನ ಅಣ್ಣತಮ್ಮಂದಿರಿಗೆ, “ನಿಮ್ಮ ಕಸುಬು ಏನು?” ಎಂದು ಅವರನ್ನು ಕೇಳಲು ಅವರು, “ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಹಾಗೆ ಕುರಿಕಾಯುವವರು” ಎಂದು ಹೇಳಿದರು.
ಆಗ ಸೌಲನು ಯೋನಾತಾನನನ್ನು, “ನೀನು ಏನು ಮಾಡಿದಿ, ಹೇಳು” ಎಂದು ಕೇಳಲು ಅವನು, “ನಾನು ಕೋಲಿನಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ತಿಂದೆನು; ನಾನು ಸಾಯುವುದಕ್ಕೆ ಸಿದ್ಧನಾಗಿದ್ದೇನೆ” ಎಂದು ಉತ್ತರಕೊಟ್ಟನು.
ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.