ಆದಿಕಾಂಡ 19:27
TSK
¶ ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರುಗಿ ಬಂದು ಸೊದೋಮ್ ಗೊಮೋರಗಳ ಕಡೆಗೂ
TSK
Treasury of Scripture Knowledge references in ಕನ್ನಡ IRV.
¶ ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರುಗಿ ಬಂದು ಸೊದೋಮ್ ಗೊಮೋರಗಳ ಕಡೆಗೂ
ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.
ಆಹಾ, ಜನರು ನನಗೆ, “ಯೆಹೋವನ ಮಾತೆಲ್ಲಿ? ಅದು ಈಗಲೇ ನೆರವೇರಲಿ” ಎಂದು ಹೇಳುತ್ತಾರೆ.
ಆಗ ನಾವಿಕರು ಹೆದರಿ ತಮ್ಮತಮ್ಮ ದೇವರುಗಳಿಗೆ ಮೊರೆಯಿಟ್ಟರು. ಹಡಗನ್ನು ಹಗುರ ಮಾಡಲು ಹಡಗಿನಲ್ಲಿರುವ ಸರಕುಗಳನ್ನು ಸಮುದ್ರಕ್ಕೆ ಬಿಸಾಡಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಮಲಗಿ ಗಾಢನಿದ್ರೆ ಮಾಡುತ್ತಿದ್ದನು.