ಆದಿಕಾಂಡ 35:26
TSK
¶ ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು: ಗಾದ್, ಆಶೇರ್. ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ.
TSK
Treasury of Scripture Knowledge references in ಕನ್ನಡ IRV.
¶ ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು: ಗಾದ್, ಆಶೇರ್. ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ.
¶ ಗಾದ್ಯರು ಗಿಲ್ಯಾದಿನಲ್ಲಿಯೂ ಬಾಷಾನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ, ಶಾರೋನಿನ ಎಲ್ಲಾ ಹುಲ್ಲುಗಾವಲುಗಳಲ್ಲಿಯೂ ಅವುಗಳ ಮೇರೆಗಳಲ್ಲಿಯೂ ವಾಸಿಸುತ್ತಿದ್ದರು.