¶ ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು.
TSK
TSK · ಯೆಹೋಶುವ 13:3
Treasury of Scripture Knowledge references in ಕನ್ನಡ IRV.
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಸಮಸ್ತ ಕಾನಾನ್ ದೇಶವೇ ನಿಮಗೆ ಸ್ವದೇಶವಾಗಿ ದೊರಕುವುದು.
ಇಸ್ರಾಯೇಲ್ಯರು ಗೆಷೂರ‍್ಯರನ್ನೂ, ಮಾಕತೀಯರನ್ನೂ ದೇಶದೊಳಗಿಂದ ಹೊರಡಿಸಲಿಲ್ಲ. ಏಕೆಂದರೆ ಆದ್ದರಿಂದ ಗೆಷೂರ‍್ಯರೂ ಮಾಕತೀಯರೂ ಅವರು ಇಂದಿನವರೆಗೂ ಇಸ್ರಾಯೇಲ್ಯರ ಮಧ್ಯದಲ್ಲಿ ಇರುತ್ತಾರೆ.
ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, “ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ಕೇಳಲು ಅವರು, “ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.” ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.
ಜನರು, “ನಾವು ಪ್ರಾಯಶ್ಚಿತ್ತಾರ್ಥವಾಗಿ ಏನು ಕಳುಹಿಸಬೇಕು?” ಎಂದು ಕೇಳಲು ಅವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ, ಬಂಗಾರದ ಐದು ಇಲಿಗಳನ್ನು ಮಾಡಿಸಬೇಕು.
ಆಗ ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತರುವುದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯ ವರೆಗೂ ವಾಸಿಸುತ್ತಿದ್ದ
¶ ಗಾಜ ಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು, ಅಷ್ಡೋದ್ ನಿವಾಸಿಗಳನ್ನು ನಡು ಮಧ್ಯಾಹ್ನದಲ್ಲಿ ಆಕ್ರಮಿಸಿ ಓಡಿಸಿಬಿಡುವರು, ಎಕ್ರೋನ್ ನಗರ ನಿರ್ಮೂಲವಾಗುವುದು.