ಯೆಹೋಶುವ 19:1
TSK
¶ ಚೀಟು ಎರಡನೆಯ ಸಾರಿ ಸಿಮೆಯೋನನ ಕುಲದವರಿಗೆ ಬಿದ್ದಿತು. ಸಿಮೆಯೋನನ ಕುಲದ ಗೋತ್ರಗಳ ಸ್ವತ್ತು ಯೆಹೂದ ಕುಲದವರ ಸ್ವತ್ತಿನ ಮಧ್ಯದಲ್ಲಿತ್ತು.
TSK
Treasury of Scripture Knowledge references in ಕನ್ನಡ IRV.
¶ ಚೀಟು ಎರಡನೆಯ ಸಾರಿ ಸಿಮೆಯೋನನ ಕುಲದವರಿಗೆ ಬಿದ್ದಿತು. ಸಿಮೆಯೋನನ ಕುಲದ ಗೋತ್ರಗಳ ಸ್ವತ್ತು ಯೆಹೂದ ಕುಲದವರ ಸ್ವತ್ತಿನ ಮಧ್ಯದಲ್ಲಿತ್ತು.
¶ ದಾವೀದನ ಆಳ್ವಿಕೆಯ ತನಕ ಅವರು ವಾಸವಾಗಿದ್ದ ಪಟ್ಟಣಗಳು ಇವು: ಬೇರ್ಷೆಬ, ಮೋಲಾದ್, ಹಚರ್ ಷೂವಾಲ,