TSK

TSK · ಯೆಹೋಶುವ 19:49

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ರಾಜನ ಸ್ವತ್ತು ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರಕ್ಕೂ, ಪಟ್ಟಣಕ್ಕೆ ಒಳಪಟ್ಟ ಭೂಮಿಗೂ ಎರಡು ಕಡೆಗಳಲ್ಲಿರುವುದು; ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ಪಟ್ಟಣಕ್ಕೆ ಒಳಪಟ್ಟ ಭೂಮಿಯ ಪಶ್ಚಿಮ ಕಡೆಯಲ್ಲಿ ಹರಡುವುದು, ಪೂರ್ವದಿಂದ ಪೂರ್ವಕ್ಕೂ ಹರಡುವುದು, ಅದರ ಉದ್ದವು ಪಶ್ಚಿಮದಿಂದ ಪೂರ್ವಕ್ಕೂ ಒಂದು ಕುಲದ ಸ್ವತ್ತಿನ ಉದ್ದಕ್ಕೆ ಸರಿಸಮಾನವಾಗಿರುವುದು.