TSK

TSK · ನ್ಯಾಯಸ್ಥಾಪಕರು 1:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಚೀಟು ಆರನೆಯ ಸಾರಿ ನಫ್ತಾಲಿಯ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು

¶ ಜೆಬುಲೂನ್ಯರು ಕಿತ್ರೋನ್, ನಹಲೋಲ್ ಎಂಬ ಪಟ್ಟಣಗಳ ನಿವಾಸಿಗಳನ್ನು ಓಡಿಸಲಿಲ್ಲ. ಇದರಿಂದ ಕಾನಾನ್ಯರು ಅವರ ಮಧ್ಯದಲ್ಲೇ ವಾಸಮಾಡುವವರಾದರು. ಆದರೆ ಜೆಬುಲೂನ್ಯರು ಕಾನಾನ್ಯರನ್ನು ಗುಲಾಮರನ್ನಾಗಿ ಮಾಡಿಕೊಂಡರು.

ಆದುದರಿಂದ ನಾನು ನೀತಿವಂತನೂ, ನಿರಪರಾಧಿಯೂ ಎಂದು ನೋಡಿ, ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು.