TSK

TSK · ನ್ಯಾಯಸ್ಥಾಪಕರು 13:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತ್ತು. ಅವನು ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.

¶ ಅವನ ಬಂಧುಗಳೂ, ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿದ್ದ ಅವನ ತಂದೆಯಾದ ಮಾನೋಹನ ಸಮಾಧಿಯಲ್ಲಿ ಹೂಣಿಟ್ಟರು. ಅವನು ಇಸ್ರಾಯೇಲರನ್ನು ಇಪ್ಪತ್ತು ವರ್ಷ ಪಾಲಿಸಿದ್ದನು.

¶ ಆಗ ಚೊರ್ಗಾ ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್ ಕುಲದವರು ಯುದ್ಧ ಸನ್ನದ್ಧರಾಗಿ ಹೊರಟು,

ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.

ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.