TSK

TSK · ನ್ಯಾಯಸ್ಥಾಪಕರು 20:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರೆಲ್ಲರೂ ಶೀಲೋವಿನಲ್ಲಿ ಒಟ್ಟಿಗೆ ಸೇರಿ ಅವರೊಡನೆ ಹೋರಾಡಲು ಸಿದ್ಧರಾದರು.

ಆ ದಿನದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಸೇರಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು.

ಆಕೆಯು, “ಅರಸನು ಈ ತೀರ್ಪು ಕೊಟ್ಟಿದ್ದರಿಂದ ತನ್ನನ್ನು ತಾನೇ ಅಪರಾಧಿ ಎಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟ ಮಗನನ್ನು ಸೇರಿಸಿಕೊಳ್ಳದೆ ಹೋಗುವುದರಿಂದ ದೇವಪ್ರಜೆಗೆ ವಿರೋಧವಾಗಿ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು?

¶ ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು, ಏಳು ನೂರು ಮಂದಿ ಭಟರೊಡನೆ, ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಲು ಪ್ರಯತ್ನಿಸಿದನು. ಆದರೆ ಆಗದೆಹೋಯಿತು.