¶ ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ದುಷ್ಟ ಜನರು ಬಂದು ಆ ಮನೆಯನ್ನು ಸುತ್ತಿಕೊಂಡು, ಬಾಗಿಲನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ; ಅವನೊಡನೆ ನಾವು ಸಂಗಮಿಸಬೇಕು” ಎಂದು ಕೂಗಿದರು.
TSK
TSK · ನ್ಯಾಯಸ್ಥಾಪಕರು 20:3
Treasury of Scripture Knowledge references in ಕನ್ನಡ IRV.
ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
ಲೂಕನು 12:58
TSK
‹ನೀನು ಪ್ರತಿವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು.›