TSK

TSK · ನ್ಯಾಯಸ್ಥಾಪಕರು 20:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಇಳಿದುಕೊಳ್ಳುವುದಕ್ಕೋಸ್ಕರ ಗಿಬೆಯಕ್ಕೆ ಹೋದರು. ಆದರೆ ಯಾರೂ ಅವರನ್ನು ಮನೆಯಲ್ಲಿ ಉಳಿದುಕೊಳ್ಳಲು ಅವಕಾಶಕೊಡದ ಕಾರಣ ಅವರು ಪಟ್ಟಣದ ಮಧ್ಯದಲ್ಲಿ ಕುಳಿತುಕೊಂಡರು.