TSK

TSK · ನ್ಯಾಯಸ್ಥಾಪಕರು 21:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.

¶ ಇಸ್ರಾಯೇಲ್ಯರು ಬೇತೇಲಿಗೆ ಹೋಗಿ, “ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ದೇವರಾದ ಯೆಹೋವನನ್ನು ಕೇಳಲು ಆತನು, “ಮೊದಲು ಯೆಹೂದ ಕುಲದವರು ಹೋಗಲಿ” ಎಂದು ಹೇಳಿದನು.

¶ ಆಗ ಇಸ್ರಾಯೇಲ್ಯರೆಲ್ಲರೂ, ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದ ವರೆಗೆ ಉಪವಾಸಮಾಡಿದರು. ಅಲ್ಲಿ ಅವರು ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.