All books in ಕನ್ನಡ IRV

ನ್ಯಾಯಸ್ಥಾಪಕರು 21

ಕನ್ನಡ IRV · verse 23

21 ಅಧ್ಯಾಯಗಳು

ಅದರಂತೆಯೇ ಬೆನ್ಯಾಮೀನ್ಯರು ನೃತ್ಯಮಾಡುತ್ತ ಹೊರಗೆ ಬಂದಿದ್ದ ಕನ್ಯೆಯರಲ್ಲಿ ತಮ್ಮ ಸಂಖ್ಯೆಗೆ ಸರಿಯಾಗುವಷ್ಟು ಮಂದಿಯನ್ನು ಹೆಂಡತಿಯರನ್ನಾಗಿ ಹಿಡಿದುಕೊಂಡು ತಮ್ಮ ಸ್ವಾಧೀನವಾದ ಭೂಮಿಗೆ ಹೋಗಿ ಅಲ್ಲಿ ಪಟ್ಟಣಗಳನ್ನು ಕಟ್ಟಿ ವಾಸಮಾಡಿದರು.