ಅದೇ ಸಾರೀದಿನಿಂದ ಅದು ಪೂರ್ವ ದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.
TSK
TSK · ನ್ಯಾಯಸ್ಥಾಪಕರು 4:12
Treasury of Scripture Knowledge references in ಕನ್ನಡ IRV.
ಯೆಹೋಶುವ 19:12
TSK
ಯೆಹೋಶುವ 19:34
TSK
ಇದಲ್ಲದೆ ಮೇರೆಯು ತಿರುಗಿ ಅದೇ ಸ್ಥಳದಿಂದ ಅಜ್ನೊತ್-ತಾಬೋರಿನ ಮೇಲೆ ಹುಕ್ಕೋಕಿಗೆ ಹೋಗುತ್ತದೆ, ದಕ್ಷಿಣದಲ್ಲಿ ಜೆಬುಲೂನ್ಯರ ಮೇರೆಗೂ, ಪಶ್ಚಿಮದಲ್ಲಿ ಆಶೇರರ ಮತ್ತು ಯೆಹೂದ್ಯರ ಮೇರೆಗೂ ಪೂರ್ವದಲ್ಲಿ ಯೊರ್ದನ್ ಹೊಳೆಗೂ ಹೊಂದಿಕೊಂಡಿರುತ್ತದೆ.
¶ ಅವನು ಜೆಬಹ, ಚಲ್ಮುನ್ನರನ್ನು, “ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು?” ಎಂದು ಕೇಳಲಾಗಿ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು” ಎಂದು ಉತ್ತರಕೊಟ್ಟರು.
ಕೀರ್ತನೆಗಳು 89:13
TSK
ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡೆಸುತ್ತದೆ.
ಹೋಶೇ 5:1
TSK
ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.