¶ ಕೂಡಲೇ ಯೆಹೋಶುವನು ಹಿಂದಿರುಗಿ ಹಾಚೋರನನ್ನೂ ಅವರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಹಾಚೋರೆಂಬುವುದು ಪೂರ್ವಕಾಲದಲ್ಲಿ ಆ ಎಲ್ಲಾ ರಾಜ್ಯಗಳಿಗಿಂತಲು ಶ್ರೇಷ್ಠವಾಗಿತ್ತು.
TSK
TSK · ನ್ಯಾಯಸ್ಥಾಪಕರು 4:2
Treasury of Scripture Knowledge references in ಕನ್ನಡ IRV.
ಯೆಹೋಶುವ 11:10
TSK
ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.
ಬಾರಾಕನು ಅವನ ಸೈನ್ಯರಥಗಳನ್ನು ಅನ್ಯಜನರ ಹರೋಷೆತಿನ ವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲರೂ ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.
1 ಸಮುವೇಲನು 12:9
TSK
ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯರಿಗೂ, ಮೋವಾಬ್ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.
ಯೆಶಾಯ 50:1
TSK
ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.