ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.
TSK
TSK · ನ್ಯಾಯಸ್ಥಾಪಕರು 7:1
Treasury of Scripture Knowledge references in ಕನ್ನಡ IRV.
ಆದಿಕಾಂಡ 22:3
TSK
ಯೆಹೋಶುವ 3:1
TSK
¶ ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.
ಆ ದಿನದಲ್ಲಿ ಅವನು, “ಬಾಳನು ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟವನೊಡನೆ ತಾನೇ ವ್ಯಾಜ್ಯಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.
1 ಸಮುವೇಲನು 29:1
TSK
¶ ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲರು ಇಜ್ರೇಲಿನ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.
ಪ್ರಸಂಗಿ 9:10
TSK
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.