ಅರಣ್ಯಕಾಂಡ 21:16
TSK
¶ ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು.
TSK
Treasury of Scripture Knowledge references in ಕನ್ನಡ IRV.
¶ ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು.
¶ ಶೆಬನು ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಸಂಚರಿಸುತ್ತಾ ಆಬೇಲ್, ಬೇತ್ಮಾಕಾಕ್ಕೂ ಬಂದನು. ಬೇರಿಯರೆಲ್ಲರೂ ಸೇರಿಕೊಂಡು ಅವನೊಡನೆ ಆ ಊರನ್ನು ಸೇರಿದರು.