TSK

TSK · ನ್ಯಾಯಸ್ಥಾಪಕರು 9:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದಲ್ಲದೆ, ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲಿ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ,

¶ ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಸೇರಿಬಂದಿದ್ದರು.

¶ ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.