ಯೋಬನು 4:10
TSK
ಸಿಂಹ ಗರ್ಜನೆಯೂ ಆರ್ಭಟಿಸುವ ಸಿಂಹದ ಧ್ವನಿಯೂ, ಅಡಗಿ ಪ್ರಾಯದ ಸಿಂಹಗಳ ಕೋರೆಗಳು ಮುರಿಯಲ್ಪಡುವವು.
TSK
Treasury of Scripture Knowledge references in ಕನ್ನಡ IRV.
ಸಿಂಹ ಗರ್ಜನೆಯೂ ಆರ್ಭಟಿಸುವ ಸಿಂಹದ ಧ್ವನಿಯೂ, ಅಡಗಿ ಪ್ರಾಯದ ಸಿಂಹಗಳ ಕೋರೆಗಳು ಮುರಿಯಲ್ಪಡುವವು.
ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು.
ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ, ಆ ಮೇಲೆ ಅವನ ಬಾಯಿ ಮರಳಿನಿಂದ ತುಂಬುವುದು.
¶ ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು.
‹ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ?›