¶ ನಿಷಿದ್ಧವಾಗಿರುವ ಯಾವುದನ್ನೂ ನೀವು ತಿನ್ನಬಾರದು.
TSK
TSK · ಯಾಜಕಕಾಂಡ 11:10
Treasury of Scripture Knowledge references in ಕನ್ನಡ IRV.
ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.
ಪ್ರಕಟನೆ 21:8
TSK
ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.