¶ ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ: ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆ ಇದ್ದು ದೇಹವೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.
TSK
TSK · ಯಾಜಕಕಾಂಡ 11:9
Treasury of Scripture Knowledge references in ಕನ್ನಡ IRV.
ಗಲಾತ್ಯದವರಿಗೆ 5:6
TSK
ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.
1 ಯೋಹಾನನು 5:2
TSK
ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.