TSK

TSK · ಯಾಜಕಕಾಂಡ 13:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವೆನು.

ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.

¶ ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.