TSK

TSK · ಯಾಜಕಕಾಂಡ 14:36

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮುಚ್ಚಳ ಹಾಕದೆ ತೆರೆದಿರುವ ಎಲ್ಲಾ ಪಾತ್ರೆಗಳು ಅಶುದ್ಧವಾಗಿರುವವು.

ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ.

¶ ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.