ಯೋಬನು 5:18
TSK
ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ.
TSK
Treasury of Scripture Knowledge references in ಕನ್ನಡ IRV.
ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ.
ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು.
¶ ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು.