All books in ಕನ್ನಡ IRV

ಯಾಜಕಕಾಂಡ 14

ಕನ್ನಡ IRV · verse 51

27 ಅಧ್ಯಾಯಗಳು

ಆ ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪಿನ ಬರಲನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಸಜೀವವಾದ ಮತ್ತೊಂದು ಪಕ್ಷಿಯನ್ನು ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಹಾಗು ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.