ಯಾಜಕಕಾಂಡ 10:10
TSK
ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನು ಅಲ್ಲದ ವಸ್ತುಗಳನ್ನು, ಶುದ್ಧವಾದವುಗಳನ್ನು, ಅಶುದ್ಧವಾದವುಗಳನ್ನು ವಿವೇಚಿಸುವುದೂ,
TSK
Treasury of Scripture Knowledge references in ಕನ್ನಡ IRV.
ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನು ಅಲ್ಲದ ವಸ್ತುಗಳನ್ನು, ಶುದ್ಧವಾದವುಗಳನ್ನು, ಅಶುದ್ಧವಾದವುಗಳನ್ನು ವಿವೇಚಿಸುವುದೂ,
¶ ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.
ಅವರು ನನ್ನ ಜನರಿಗೆ ಪವಿತ್ರವಾದದ್ದಕ್ಕೂ ಮತ್ತು ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧ ಹಾಗೂ ಅಶುದ್ಧಗಳ ಭೇದವನ್ನು ತಿಳಿಸಲಿ.