TSK

TSK · ಯಾಜಕಕಾಂಡ 18:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ತ್ಯಜಿಸುವುದಿಲ್ಲ.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿದ್ದೀ” ಎಂದು ನಿನ್ನನ್ನು ಬಯ್ಯುತ್ತಾರೆ.

¶ ಸೃಷ್ಟಿಯೆಲ್ಲಾ ಇಂದಿನವರೆಗೂ ನರಳುತ್ತಾ, ಪ್ರಸವ ವೇದನೆಪಡುತ್ತಾ ಇದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ