ವಿಮೋಚನಕಾಂಡ 34:26
TSK
ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”
TSK
Treasury of Scripture Knowledge references in ಕನ್ನಡ IRV.
ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”
¶ ನೀವು ದಾರಿಯಲ್ಲಿ ಹೋಗುವಾಗ ಮರದ ಮೇಲಾಗಲಿ ಅಥವಾ ನೆಲದ ಮೇಲಾಗಲಿ ಇರುವ ಒಂದು ಪಕ್ಷಿಯ ಗೂಡಿನೊಳಗೆ ಮರಿಗಳು ಅಥವಾ ಮೊಟ್ಟೆಗಳು ಇದ್ದು, ಅವುಗಳ ಮೇಲೆ ತಾಯಿ ಹೊದಗಿರುವುದನ್ನು ಕಂಡರೆ ಮರಿಗಳನ್ನು ತೆಗೆದುಕೊಳ್ಳಬಹುದೇ ಹೊರತು ತಾಯಿಯನ್ನು ಹಿಡಿದುಕೊಳ್ಳಬಾರದು.