TSK

TSK · ಯಾಜಕಕಾಂಡ 23:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಏಳು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು.

ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.

¶ “‘ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.