TSK

TSK · ಯಾಜಕಕಾಂಡ 24:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೋಶೆ ತನ್ನ ಮಾವನಿಗೆ, “ದೇವರ ನಡೆಸುವಿಕೆಯನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ.

¶ ಅದಕ್ಕೆ ಮೋಶೆ ಅವರಿಗೆ, “ಸ್ವಲ್ಪ ಕಾದುಕೊಂಡಿರಿ. ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು ವಿಚಾರಿಸುತ್ತೇನೆ” ಎಂದು ಹೇಳಿದನು.

¶ ಮೋಶೆಯು ಅವರ ವಿಜ್ಞಾಪನೆಯನ್ನು ಯೆಹೋವನ ಸಮ್ಮುಖದಲ್ಲಿ ವಿಚಾರಿಸಿದನು.