TSK

TSK · ಯಾಜಕಕಾಂಡ 24:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಒಬ್ಬನು ಗುಂಡಿಯನ್ನು ಅಗೆದರೆ ಇಲ್ಲವೆ ಅಗೆದು ಅದನ್ನು ಮುಚ್ಚದೇ ಇದ್ದು ಅದರಲ್ಲಿ ಎತ್ತಾಗಲಿ, ಕತ್ತೆಯಾಗಲಿ ಆ ಗುಂಡಿಯಲ್ಲಿ ಬಿದ್ದು ಸತ್ತರೆ,

ಆದರೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ಅದರ ಯಜಮಾನನಿಗೆ ತಿಳಿದಿದ್ದರೂ ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.