ಯಾಜಕಕಾಂಡ 25:20
TSK
¶ “‘ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲಾ; ಆ ವರ್ಷದಲ್ಲಿ ಏನು ತಿನ್ನಬೇಕು?’ ಎಂದು ವಿಚಾರಿಸುತ್ತೀರೋ
TSK
Treasury of Scripture Knowledge references in ಕನ್ನಡ IRV.
¶ “‘ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲಾ; ಆ ವರ್ಷದಲ್ಲಿ ಏನು ತಿನ್ನಬೇಕು?’ ಎಂದು ವಿಚಾರಿಸುತ್ತೀರೋ
ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು. ಅವರು ಯೆಹೋವನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವುದು.