¶ “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.
TSK
TSK · ಯಾಜಕಕಾಂಡ 26:7
Treasury of Scripture Knowledge references in ಕನ್ನಡ IRV.
ಯಾಜಕಕಾಂಡ 26:36
TSK
ಯೆಹೋಶುವ 23:10
TSK
ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.
ಇಸ್ರಾಯೇಲ್ಯರಾದ ನಫ್ತಾಲಿ, ಆಶೇರ್ ಕುಲಗಳವರೂ, ಮನಸ್ಸೆ ಕುಲದ ಎಲ್ಲಾ ಜನರೂ ಕೂಡಿ ಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.
1 ಸಮುವೇಲನು 14:13
TSK
ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಕೈ ಮತ್ತು ಮೊಣಕಾಲುಗಳ ಸಹಾಯದಿಂದ ಗಟ್ಟಾ ಹತ್ತಿದರು; ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕುರುಳಿಸುತ್ತಾ ಹೋದನು. ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ಹೋದನು.
ಎಸ್ತೇರಳು 9:16
TSK
¶ ಅದೇ ಮೇರೆಗೆ ರಾಜಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ಪ್ರಾಣ ರಕ್ಷಿಸಿಕೊಳ್ಳುವುದಕ್ಕಾಗಿ ಕೂಡಿಕೊಂಡು ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರ ಜನರನ್ನು ಸಂಹರಿಸಿದರು; ಆದರೆ ಸುಲಿಗೆಮಾಡುವುದಕ್ಕೆ ಕೈ ಹಾಕಲಿಲ್ಲ.