TSK

TSK · ಯಾಜಕಕಾಂಡ 27:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.

ಇಪ್ಪತ್ತು ವರ್ಷದಿಂದ ಅರುವತ್ತು ವರ್ಷದ ವರೆಗಿನ ವಯಸ್ಸುಳ್ಳ ಪುರುಷನಿಗೋಸ್ಕರ, ದೇವಾಲಯದ ಶೆಕೆಲ್ ಗೆ ಸರಿಯಾಗಿ ಐವತ್ತು ಶೆಕೆಲ್ ಬೆಳ್ಳಿಯನ್ನು ಸಮರ್ಪಿಸಬೇಕು.

ಹೀಗೆ ಬಿಟ್ಟುಬಿಡಬೇಕಾದ ಶಿಶುಗಳು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ನೀವು ಗೊತ್ತು ಮಾಡಿದ ಈಡನ್ನು ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ಶೆಕೆಲ್ ಪ್ರಕಾರ ಐದು ಶೆಕೆಲ್ ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.