TSK

TSK · ಯಾಜಕಕಾಂಡ 3:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಇದಲ್ಲದೆ ನೀನು ಅವರಿಗೆ ಹೀಗೆ ಆಜ್ಞಾಪಿಸು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸಮಾಡುತ್ತಿರುವ ಅನ್ಯದೇಶದವರಲ್ಲಿಯಾಗಲಿ ಯಾರಾದರೂ ಸರ್ವಾಂಗಹೋಮವನ್ನು ಅಥವಾ,

ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?