¶ “‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.
TSK
TSK · ಯಾಜಕಕಾಂಡ 4:23
Treasury of Scripture Knowledge references in ಕನ್ನಡ IRV.
ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಬೇಕು.
ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಿಗಾಗಲಿ ಯಾವುದಾದರೂ ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.
ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಮತ್ತು ಸಮಾಧಾನ ಯಜ್ಞಕ್ಕಾಗಿ ಒಂದು ವರ್ಷದ ಎರಡು ಟಗರುಗಳನ್ನು ಸಮರ್ಪಿಸಬೇಕು.
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,
ನಿತ್ಯ ಸರ್ವಾಂಗಹೋಮ ಹೊರತು ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನು ಯೆಹೋವನಿಗೆ ಸಮರ್ಪಿಸಬೇಕು.
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು.
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ನಿತ್ಯ ಸರ್ವಾಂಗಹೋಮವನ್ನು, ಧಾನ್ಯನೈವೇದ್ಯವನ್ನು, ಪಾನದ್ರವ್ಯವನ್ನು ತಂದು ಸಮರ್ಪಿಸಬೇಕು.
ಇದಲ್ಲದೆ, ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು.
¶ “ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷ ಪರಿಹಾರಕಯಜ್ಞಕ್ಕಾಗಿ ಅರ್ಪಿಸು. ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡಬೇಕು