TSK

TSK · ಲೂಕನು 1:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.

¶ ಸನ್ಮಾನ್ಯನಾದ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳನ್ನು ಕ್ರಮವಾಗಿ ಬರೆಯುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ.

ನಾವು ಕೆಲವರನ್ನು ಆರಿಸಿಕೊಂಡು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾದ,

¶ “ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.

ಅದಕ್ಕೆ ಪೌಲನು; “ಮಹಾ ಶ್ರೇಷ್ಠನಾದ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನೇ ಹೇಳುತ್ತಿದ್ದೇನೆ.

ಸಹೋದರ ಅಪೊಲ್ಲೋಸನ ಕುರಿತು; ಅವನು ಸಹೋದರರೊಂದಿಗೆ ನಿಮ್ಮನ್ನು ಭೇಟಿಮಾಡಬೇಕೆಂದು ನಾನು ಬಹಳವಾಗಿ ಅವನನ್ನು ಪ್ರೋತ್ಸಾಹಿಸಿದೆನು. ಆದರೆ ಅವನು ಈಗ ಬರುವುದಿಲ್ಲ ಎಂದು ನಿರ್ಧರಿಸಿದನು. ಆದರೆ ಒಳ್ಳೆ ಅವಕಾಶ ಸಿಕ್ಕಿದಾಗ ಬರುವನು.