TSK

TSK · ಲೂಕನು 1:36

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸಾರಯಳು ಬಂಜೆಯಾಗಿದುದರಿಂದ ಆಕೆಗೆ ಮಕ್ಕಳಿರಲಿಲ್ಲ.

ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು.

¶ ಆದರೆ ಆ ಸ್ತ್ರೀಯು ಗರ್ಭಿಣಿಯಾಗಿ ಎಲೀಷನು ಹೇಳಿದಂತೆ, ಮುಂದಿನ ವರ್ಷ ಅದೇ ಕಾಲದಲ್ಲಿ, ಒಬ್ಬ ಮಗನನ್ನು ಹೆತ್ತಳು.

¶ ಇದಲ್ಲದೆ ಸಾರಳು ವಾಗ್ದಾನ ಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವುದಕ್ಕೆ ಶಕ್ತಿಯನ್ನು ಹೊಂದಿದಳು.