TSK

TSK · ಲೂಕನು 10:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.

ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.

¶ ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.