TSK

TSK · ಲೂಕನು 10:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.

ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು, ಗಾಯದಿಂದ ಪ್ರಾಣ ಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.

¶ ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇಮಿಗೆ ಮುಂದಾಗಿ ಹೋದನು.