¶ ಅವನು ಅವರಿಗೆ, “ಯೆಹೋವನು ನನ್ನ ಪ್ರಯಾಣವನ್ನು ಸಫಲಮಾಡಿದ್ದಾನೆ; ಆದುದರಿಂದ ನನ್ನನ್ನು ತಡೆಯಬೇಡಿರಿ, ನನ್ನ ದಣಿಯ ಬಳಿಗೆ ಹೋಗುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಎಂದು ಹೇಳಲು.
TSK
TSK · ಲೂಕನು 10:4
Treasury of Scripture Knowledge references in ಕನ್ನಡ IRV.
ಆದಿಕಾಂಡ 24:56
TSK
2 ಅರಸುಗಳು 4:24
TSK
ನಂತರ ಆಕೆಯು ಕತ್ತೆಗೆ ತಡಿ ಹಾಕಿಸಿ, ಅದರ ಮೇಲೆ ಕುಳಿತುಕೊಂಡು ಸೇವಕನಿಗೆ, “ಬೇಗ ಓಡಿಸು, ನಾನು ಅಪ್ಪಣೆಕೊಡುವವರೆಗೆ ನಿಲ್ಲಿಸಬೇಡ” ಎಂದು ಆಜ್ಞಾಪಿಸಿದಳು.
ನೆಟ್ಟಗೆ ದೃಷ್ಟಿಸು, ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ.
ಮಾರ್ಕನು 6:8
TSK
‹“ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ.›
ಲೂಕನು 9:59
TSK
¶ ಯೇಸು ಮತ್ತೊಬ್ಬನಿಗೆ, ‹“ನನ್ನನ್ನು ಹಿಂಬಾಲಿಸು”› ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು.
ಲೂಕನು 22:35
TSK
¶ ಮತ್ತು ಆತನು, ‹“ನಿಮ್ಮನ್ನು ನಾನು ಹಣ, ಕೈಚೀಲ›‹ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?”› ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.